ಸಚಿವ ಎಚ್.ಕೆ.ಪಾಟೀಲ ಮಾಜಿ ಶಾಸಕ ಡಿ.ಆರ್.ಪಾಟೀಲ ಅವರ ಸಹಕಾರದಲ್ಲಿ ಗ್ರಾಮೀಣ ಭಾಗದಲ್ಲಿ ಕಿಡ್ನಿ ಕಸಿ ಕೇಂದ್ರ ತೆರೆಯಲಾಗಿದೆ. ಇದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ
ಡಾ. ಅವಿನಾಶ್ ಓದುಗೌಡರ ಕಿಡ್ನಿ ಕಸಿ ತಜ್ಞ
ಇಡೀ ದೇಶದಲ್ಲಿ ಗ್ರಾಮೀಣ ಭಾಗದಲ್ಲಿ ಕಿಡ್ನಿ ಕಸಿ ಮಾಡಿದ ಹೆಗ್ಗಳಿಕೆಗೆ ನಮ್ಮ ಆಸ್ಪತ್ರೆ ಪಾತ್ರವಾಗಿದೆ. ಈ ಕುರಿರು ಇಂಗ್ಲೆಂಡ್‌ನ ಮಾಧ್ಯಮಗಳಲ್ಲೂ ವರದಿಯಾಗಿದೆ