ಗದಗ: 2026–27ನೇ ಸಾಲಿನಲ್ಲಿ ಮುಂಡರಗಿಯ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇಂಗ್ಲಿಷ್, ಹಿಂದಿ, ಸಮಾಜ ವಿಜ್ಞಾನ, ಉರ್ದು ಹಾಗೂ ದೈಹಿಕ ಶಿಕ್ಷಣ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ಈ ವಿಷಯಗಳಲ್ಲಿ ಬಿ.ಇಡಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಮುಂಡರಗಿ ಯಲ್ಲಿರುವ ಬ್ಯಾಲವಾಡಗಿಯ ಹೊಸ ಬಿ.ಇಡಿ ಕಾಲೇಜು ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆಗೆ ಜೂನ್ 4ರೊಳಗೆ ಅರ್ಜಿ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಮುಖ್ಯಶಿಕ್ಷಕರು, ಮೌಲಾನಾ ಆಜಾದ್ ಮಾದರಿ ಶಾಲೆ, ಮುಂಡರಗಿ (ಮೊ.ಸಂ: 9844288513) ಅವರನ್ನು ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-544520979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.