ಗದಗ: ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದಲ್ಲಿ ಬರುವ ದೇವಾಂಗ, ಕುರುಹಿನಶೆಟ್ಟಿ, ತೊಗಟಿವೀರ, ಸ್ವಕುಳಸಾಳಿ, ಪದ್ಮಶಾಲಿ, ಪಟ್ಟಸಾಲಿ ಸಮಾಜದವರ ಸಭೆ ಏ.13ರಂದು ಸಂಜೆ 5.30ಕ್ಕೆ ನಗರದ ಹೊಸ ಬನಶಂಕರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ.

ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಮೇಶ ಗಡ್ಡಿ ಅಧ್ಯಕ್ಷತೆ ವಹಿಸುವರು. ನೇಕಾರ ಸಮುದಾಯಗಳ ಎಲ್ಲ ಸಮಾಜದವರು ಸಭೆಯಲ್ಲಿ ಭಾಗವಹಿಸಿ ದೇವರ ದಾಸಿಮಯ್ಯನವರ ಜಯಂತಿಯ ಲೆಕ್ಕಪರಿಶೀಲನೆ ಮತ್ತು ದೇವರದಾಸಿಮಯ್ಯನವರ ಪುತ್ಥಳಿ ನಿರ್ಮಾಣ ಕುರಿತಾದ ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ದಶರಥರಾಜ ಕೊಳ್ಳಿ ಪ್ರಕಟಣೆಯಲ್ಲಿ ಕೋರಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-23-1317088969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.