ಗದಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜೂನ್ 13ರಂದು ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ 89ನೇ ಜನ್ಮದಿನದ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

2025–26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ , ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ70ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಸೇರಿದಂತೆ ಸಮಾಜ ಸೇವಕರು, ಪೌರಕಾರ್ಮಿಕರನ್ನು ಸನ್ಮಾನಿಸಲಾಗುತ್ತದೆ. ಆಸಕ್ತರು ದಾಖಲೆಗಳನ್ನು ಜೂ10ರೊಳಗೆ ನಗರದ ಡಿ.ಸಿ. ಮಿಲ್ ರಸ್ತೆಯಲ್ಲಿರುವ ಸಮಿತಿಯ ಕಚೇರಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ, ಗದಗ ತಾಲ್ಲೂಕು ಸಂಚಾಲಕ ವಿನಾಯಕ (7259356967), ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಕೃಷ್ಣ (7353508775) ಅವರನ್ನು ಸಂಪರ್ಕಿಸಬಹುದು ಎಂದು ಸತೀಶ ಎಚ್. ಹುಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-83205072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.