ಗದಗ: ಪ್ರೋಬಸ್ ಕ್ಲಬ್ನ ಮಾಸಿಕ ಸಮಾರಂಭ ಮಾರ್ಚ್ 26ರಂದು ಬೆಳಿಗ್ಗೆ 11ಕ್ಕೆ ಬಸವೇಶ್ವರ ನಗರದ ನಿವೃತ್ತ ನೌಕರರ ಸಭಾಭವನದಲ್ಲಿ ನಡೆಯಲಿದೆ.

ಡಾ. ಸವಿತಾ ಹಿರೇಗೌಡರ ಮಹಿಳಾ ದಿನಾಚರಣೆ ಕುರಿತಾಗಿ ಉಪನ್ಯಾಸ ನೀಡುವರು.

ರಾಜಶೇಖರ ಹಿರೇಮಠ, ಶಿವಲೀಲಾ ಕುರಡಗಿ, ಬಿ.ಎಂ. ಜಾಗೀರದಾರ ಮತ್ತು ಬಿ.ಎಸ್ ಸಿದ್ನೇಕೊಪ್ಪ, ಜಿ.ವಿ.ಪಾಟೀಲ, ಬಸವರಾಜ ತೋಟಿಗೇರ ಅತಿಥಿಗಳಾಗಿ ಭಾಗವಹಿಸುವರು.

ಕ್ಲಬ್ ಅಧ್ಯಕ್ಷ ಬಿ.ಎಸ್. ಗೌಡರ ಸಮಾರಂಭದ ಅಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ಕೆ.ಎಚ್. ಬೇಲೂರ, ಪೋಷಕರಾದ ಬಿ.ಎಂ. ಬಿಳೆಯಲಿ, ಉಪಾಧ್ಯಕ್ಷ ರಾಜಶೇಖರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಆರ್.ಟಿ. ನಾರಾಯಣಪೂರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-23-1898454180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.