ಗದಗ: 2026–27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುವ ಯೋಜನೆಗಳ ವಿವಿಧ ಕಾರ್ಯಕ್ರಮಗಳಡಿ ಪ್ರೋತ್ಸಾಹಧನ ಅಥವಾ ಸಹಾಯಧನ ಸೌಲಭ್ಯಕ್ಕಾಗಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ನಿಗದಿತ ಅರ್ಜಿ ನಮೂನೆ, ಚಾಲ್ತಿ ಪಹಣಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 17 ಕೊನೆಯ ದಿನವಾಗಿದೆ. ರೈತ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟ್ರೀಯ ಕೃಷಿ ವಿಸ್ತರಣೆ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರದಲ್ಲಿನ ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ಶಿರಹಟ್ಟಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-1230902247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.