ಗದಗ: ನಗರದ ಮುಳಗುಂದ ನಾಕಾ ಬಳಿಯ ಅಡವೀಂದ್ರ ಸ್ವಾಮಿ ಮಠದಲ್ಲಿ ಜೂನ್ 2ರಂದು ಸಂಜೆ 6.30ಕ್ಕೆ 348ನೇ ಮಾಸಿಕ ಶಿವಾನುಭವ, ವಿಶ್ವ ಪರಿಸರ ದಿನಾಚರಣೆ ನಡೆಯಲಿದೆ.

ಪ್ರೊ. ಶಿವನಗೌಡ ಮುಲ್ಕಿ ಗೌಡ ಅವರು ‘ಪರಿಸರ ಸಂರಕ್ಷಣೆ’ ಕುರಿತು ಉಪನ್ಯಾಸ ನೀಡುವರು. ಅಡವೀಂದ್ರ ಸ್ವಾಮಿ ಮಠದ ಧರ್ಮದರ್ಶಿ ವೇದಮೂರ್ತಿ ಮಹೇಶ್ವರ ಸ್ವಾಮೀಜಿ ನೇತೃತ್ವ, ಶಿವಾನುಭವ ಸಮಿತಿಯ ಅಧ್ಯಕ್ಷ ರಾಜೇಂದ್ರ ಎಸ್. ಗಡಾದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-23-1026111092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.