ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಘಟಕದ 2026-2031ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿ.ಎಂ.ಹಿರೇಮಠ ಅವರು ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ ಜಿ. ಉಳ್ಳಾಗಡ್ಡಿ, ಕೋಶಾಧ್ಯಕ್ಷರಾಗಿ ಬಿ.ಬಿ.ಹಡಪದ, ಉಪಾಧ್ಯಕ್ಷರಾಗಿ ಮಹೇಶ ಎಸ್.ಕುರಿಯವರ, ಬಿ.ಎನ್.ಕ್ಯಾತನಗೌಡರ, ಸಹ ಕಾರ್ಯದರ್ಶಿಯಾಗಿ ಐ.ಕೆ.ಮೋಟಗಿ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಎಫ್.ಮಠದ ಹಾಗೂ ಮಧುಮತಿ ಎಸ್.ಕರ್ಜಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಎಸ್.ಬಿ.ಚವಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-23-1194972777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.