ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲಾಗುವುದು
ಸಿ.ಎನ್. ಶ್ರೀಧರ್ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿ ಅನುಷ್ಟಾನ ಮಾಡಲಾಗಿದೆ. ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ