ಗದಗ: ಕೊರೊನಾ ಸೋಂಕಿತ ಮಹಿಳೆ ಗುಣಮುಖ, ಜಿಲ್ಲಾಡಳಿತದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ
ಕೊರೊನಾ ಸೋಂಕಿನಿಂದ ಗದಗದ ಆಯುಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ (ರೋಗಿ ಸಂಖ್ಯೆ 304) ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಅವರಿಗೆ ಜಿಲ್ಲಾಡಳಿತದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.
Last Updated 1 ಮೇ 2020, 8:53 IST