ಗದಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾಟರ್ ಫಾರ್ ವಾಯ್ಸ್ಲೆಸ್ ಸಂಸ್ಥೆ ಸಹಯೋಗದೊಂದಿಗೆ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಬೆಳಿಗ್ಗೆ 10ಕ್ಕೆ ಜಿಲ್ಲಾ ನ್ಯಾಯಾಲಯದ ಎರಡನೇ ಮಹಡಿಯ ವಿ.ಸಿ.ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ನಾಗವೇಣಿ ಕಾರ್ಯಕ್ರಮ ಉದ್ಘಾಟಿಸುವರು. ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ. ಕಲ್ಲೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಗಂಗಾಧರ ಸಿ.ಎಂ., ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಗೀತಾ ಶಿಂಧೆ, ಹಿರಿಯ ಸಿವಿಲ್ ನ್ಯಾಯಾಧೀಶ ಗಿರಿಮಲ್ಲಪ್ಪ ಆರ್. ಶೆಟ್ಟರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರೀ ಆರ್. ಪಾಟೀಲ, ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹಾಗೂ ದ್ವಿತೀಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬೀರಪ್ಪ ಕಾಂಬಳೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರ, ವಾಟರ್ ಫಾರ್ ವಾಯ್ಸ್ಲೆಸ್ ಸಂಸ್ಥೆಯ ಸಂಸ್ಥಾಪಕ ಜೈನ್ ಸನ್ನಿ ಹಸ್ತಿಮಲ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಖಿಮಿ ಸನ್ನಿ ಜೈನ್, ಅರಿಹಂತ ಸುರೇಶ ಕುಮಾರ್ ಜೈನ್ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-23-1485540931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.