ಗದಗ: 2025-26ನೇ ಸಾಲಿಗೆ ಯಶಸ್ವಿನಿ ಯೋಜನೆ ಅಡಿಯಲ್ಲಿ ಸದಸ್ಯರನ್ನು ಹೊಸದಾಗಿ ನೋಂದಾಯಿಸಲು ಮತ್ತು ಕಳೆದ ಸಾಲಿನಲ್ಲಿ ನೋಂದಣಿ ಮಾಡಿದ ಸದಸ್ಯರನ್ನು ನವೀಕರಣ ಮಾಡಿಕೊಳ್ಳಲು ಮಾರ್ಚ್ 31 ಕೊನೆಯ ದಿನವಾಗಿದ್ದು, ಅರ್ಹ ಹಾಗೂ ಆಸಕ್ತ ಸದಸ್ಯರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದು.

ಯೋಜನೆಯ ಸೌಲಭ್ಯ ಪಡೆದುಕೊಳ್ಳುಲು ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ-125 ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಎಪಿಎಂಸಿ ಯಾರ್ಡ್, ಎಸ್ಬಿಐ ಮುಖ್ಯ ಶಾಖೆ ಎದುರು, ಗದಗ ದೂರವಾಣಿ ಸಂಖ್ಯೆ-08372-238598, ಹಾಗೂ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ, ನರಗುಂದ-8660099227, ಶಿರಹಟ್ಟಿ-9739247088, ರೋಣ-9538198110, ಮುಂಡರಗಿ-8088386791, ಗದಗ-9945187724 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-23-327925002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.