ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಬಸ್‌ ಫುಟ್‌ಬೋರ್ಡ್‌ ಮೇಲೆ ಕುಳಿತು ತಾಯಿ–ಮಗು ಪ್ರಯಾಣ

Published 12 ಆಗಸ್ಟ್ 2023, 11:22 IST
Last Updated 12 ಆಗಸ್ಟ್ 2023, 11:22 IST
ಅಕ್ಷರ ಗಾತ್ರ

ಗದಗ: ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಕುಳಿತುಕೊಳ್ಳಲು ಸೀಟು ಸಿಗದ ಕಾರಣ ತಾಯಿಯೊಬ್ಬರು ಮಗುವನ್ನು ತೊಡೆಯ ಮೇಲೆ ಮಲಗಿಸಿಕೊಂಡು, ಫುಟ್‌ಬೋರ್ಡ್‌ ಮೇಲೆ ಕುಳಿತು ಪ್ರಯಾಣಿಸುತ್ತಿದ್ದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಶುಕ್ರವಾರ ಗದಗ ನಗರದಿಂದ ಜಿಲ್ಲಾ ಆಸ್ಪತ್ರೆಗೆ ಸಂಚರಿಸುವ ಬಸ್‌ನಲ್ಲಿ ಈ ದೃಶ್ಯ ಕಂಡುಬಂದಿದೆ.

ಮಗು ಮಲಗಿಸಿಕೊಂಡು ತಾಯಿ ಫುಟ್‌ಬೋರ್ಡ್‌ ಮೇಲೆ ಕುಳಿತಿದ್ದರೂ ಯಾರೊಬ್ಬರೂ ಅವರಿಗೆ ಸೀಟು ಬಿಟ್ಟುಕೊಟ್ಟಿಲ್ಲ. ಬಸ್‌ನ ಚಾಲಕ ನಿರ್ವಾಹಕರು ಕೂಡ ಈ ಬಗ್ಗೆ ಗಮನ ಹರಿಸಿರಲಿಲ್ಲ. ಮಗು ನಿದ್ದೆಯಲ್ಲಿದ್ದ ಕಾರಣ ಕಾರಣ ತಾಯಿ ಫುಟ್‌ಬೋರ್ಡ್‌ ಮೇಲೆ ಕುಳಿತು ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT