ಗಜೇಂದ್ರಗಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ರೋಣ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಯಡಿಯೂರಪ್ಪ ಅಭಿಮಾನೋತ್ಸವದ ಪೂರ್ವಭಾವಿ ಸಭೆಯಲ್ಲಿ ಅಭಿಮಾನೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ವಾಹನಗಳ ಸ್ಟಿಕ್ಕರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಚಿತ್ರದುರ್ಗದಲ್ಲಿ ಮೇ 9 ರಂದು ನಡೆಯುವ ಯಡಿಯೂರಪ್ಪ ಅಭಿಮಾನೋತ್ಸವದ ಅದ್ದೂರಿ ಸಮಾರಂಭದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರೋಣ ಮಂಡಲ ಅಧ್ಯಕ್ಷ ಉಮೇಶ ಮಲ್ಲಾಪುರ, ಮುಖಂಡರಾದ ಮುದಿಯಪ್ಪ ಕರಡಿ, ಶಿವಾನಂದ ಮಠದ, ನೀಲಪ್ಪ ಗುರಿಕಾರ, ಮಾಂತೇಶ ಪೂಜಾರ, ಬಾಲಾಜಿರಾವ್ ಭೋಸಲೆ, ರಂಗನಾಥ ಮೇಟಿ, ಹುಲ್ಲಪ್ಪ ಕೆಂಗಾರ, ಭೀಮಪ್ಪ ಮಾದರ, ರವಿ ಶಿಂಗ್ರಿ, ಸಲೀಂ ಕಲಾದಗಿ, ಬಸವರಾಜ ಬಂಕದ, ಬಸಬರಾಜ ಕಡಬಲಕಟ್ಟಿ, ಉಮೇಶ ಅಡನೂರ, ಯು.ಆರ್.ಚನ್ನಮ್ಮನವರ, ಈರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-34775078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.