ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

ಗಜೇಂದ್ರಗಡ: ನಿರಂತರ ಮಳೆಗೆ ಹಾಳಾಗುತ್ತಿರುವ ಬೆಳೆಗಳು

ಜಲಾವೃತಗೊಂಡ ಬೆಳೆಗಳು: ಸಮರ್ಪಕವಾಗಿ ಸಿಗದ ಯೂರಿಯಾ; ರೈತರಿಗೆ ಆತಂಕ
ಶ್ರೀಶೈಲ ಎಂ. ಕುಂಬಾರ
Published : 12 ಆಗಸ್ಟ್ 2025, 4:03 IST
Last Updated : 12 ಆಗಸ್ಟ್ 2025, 4:03 IST
ಫಾಲೋ ಮಾಡಿ
Comments
ಗಜೇಂದ್ರಗಡ ಸಮೀಪದ ರಾಜೂರ ಗ್ರಾಮದ ಜಮೀನಿನಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ಗಜೇಂದ್ರಗಡ ಸಮೀಪದ ರಾಜೂರ ಗ್ರಾಮದ ಜಮೀನಿನಲ್ಲಿ ಮಳೆ ನೀರು ಸಂಗ್ರಹವಾಗಿರುವುದು
ಸಾವಿರಾರು ರೂಪಾಯಿ ಖರ್ಚು ಮಾಡಿ ಬೀಜ ಗೊಬ್ಬರ ತಂದು ಬಿತ್ತನೆ ಮಾಡಿದ ಬಳಿಕ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಹಾಳಾಗುತ್ತದೆ. ಹೀಗಾಗಿ ರೈತರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ
ಅಂದಪ್ಪ ಅಂಗಡಿ ಮ್ಯಾಕಲಝರಿ ಗ್ರಾಮದ ಪ್ರಗತಿಪರ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT