ಗಜೇಂದ್ರಗಡದ ದಿ.ಲಕ್ಷ್ಮೀ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ನವೀಕೃತ ಕಚೇರಿಯನ್ನು ಶಾಸಕ ಜಿ.ಎಸ್.ಪಾಟೀಲ ಉದ್ಘಾಟಿಸಿದರು
ಗಜೇಂದ್ರಗಡದ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲೆ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣಕ್ಕಾಗಿ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಸಚಿವ ಹೆಚ್.ಕೆ.ಪಾಟೀಲ ಹಾಗೂ ಶಾಸಕ ಜಿ.ಎಸ್.ಪಾಟೀಲ ಲ್ಯಾಪ್‌ಟಾಪ್ ವಿತರಿಸಿದರು