ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಪಟ್ಟ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸಕಾಲದಲ್ಲಿ ಕಾಮಗಾರಿಗಳ ಬಿಲ್ ಪಾವತಿಸುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಸಾಧ್ಯವಾಗುತ್ತಿಲ್ಲ
ಚಿನ್ನಮ್ಮ ಈಶಪ್ಪ ಉಪ್ಪಾರ ಗ್ರಾಮ ಪಂಚಾಯ್ತಿ ಸದಸ್ಯ ಚಿಲ್‌ಝರಿ
ಈ ಹಿಂದೆ ನಡೆಸಿದ ಕಾಮಗಾರಿಗಳ ಬಿಲ್ ಪಾವತಿಸಲಾಗಿದೆ. ಚಿಲ್‌ಝರಿ ಗ್ರಾಮದಲ್ಲಿ ಸ್ವಚ್ಛತೆ ಕೈಗೊಳ್ಳುವಂತೆ ಸೂಚಿಸಿದಾಗ ಪಂಚಾಯಿತಿ ಸದಸ್ಯರು ಗಮನ ಹರಿಸಲಿಲ್ಲ. ಗ್ರಾಮದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು
ಶೇಖವ್ವ ಹನಮಪ್ಪ ಅಬ್ಬಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಮಾಪುರ