ಗಜೇಂದ್ರಗಡ: ‘ಶ್ರಮ ಸಂಸ್ಕೃತಿಯಿಂದ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಪ್ರತಿಯೊಬ್ಬರ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಬಸವಣ್ಣನವರ ಮಾರ್ಗದಲ್ಲಿ ಕ್ರಾಂತಿ ಮಾಡಬೇಕಿದೆ’ ಎಂದು ಗಜೇಂದ್ರಗಡ ತಾಲ್ಲೂಕು ಗ್ರಾಮೀಣ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಎಂ.ಎಸ್. ಹಡಪದ, ಸಿಐಟಿಯು ತಾಲ್ಲೂಕು ಸಂಚಾಲಕ ಪೀರು ರಾಠೋಡ ಮಾತನಾಡಿದರು. ಈ ವೇಳೆ ನೀಲಮ್ಮ ಹೀರೇಮಠ, ಚಂದ್ರು ರಾಠೋಡ, ಅನಿಲ್ ಆರ್, ಆನಂದ ರಾಠೋಡ, ಮೈಬೂ ಹವಾಲ್ದಾರ್, ರೂಪಲೇಶ ಮಾಳೋತ್ತರ, ಕೆ.ಸಿ.ಗೋಡೆಕಾರ, ಶರಣು ಎಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-23-1302836034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.