ರೋಣ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಸ್ಥಳದಲ್ಲಿ ಬಿದ್ದಿರುವ ಕಸ
ಆವರಣದ ಮುಂದಿರುವ ಗಾಂಧೀ ಪ್ರತಿಮೆಗೆ ಹಾರ ಹಾಕದಷ್ಟು ತಾಲ್ಲೂಕು ಆಡಳಿತ ನಿರ್ಲಕ್ಷ್ಯತನ ತೋರಿದೆ. ತಾಲ್ಲೂಕು ಆಡಳಿತವೇ ಈ ರೀತಿ ವರ್ತಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಬರುತ್ತದೆ ಎಂಬ ಅರಿವು ಅಧಿಕಾರಿಗಳಲ್ಲಿ ಇರಬೇಕು
ಲೀಲಾವತಿ ಚಿತ್ರಗಾರ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ
ಗಾಂಧಿ ಜಯಂತಿಯ ದಿನ ಪ್ರತಿಮೆಯನ್ನು ನಿರ್ಲಕ್ಷಿಸಿರುವ ತಾಲ್ಲೂಕು ಆಡಳಿತದ ಅಧಿಕಾರಿಗಳ ವರ್ತನೆ ಖಂಡನೀಯ. ಕೂಡಲೇ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು