ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ನೇಮಕ

Published 5 ಜುಲೈ 2024, 6:20 IST
Last Updated 5 ಜುಲೈ 2024, 6:20 IST
ಅಕ್ಷರ ಗಾತ್ರ

ಗದಗ: 2013ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರ್ಕಾರ ಆದೇಶಿಸಿದೆ.

ಗೋವಿಂದ ರೆಡ್ಡಿ ಅವರು ಈವರೆಗೆ ಬೀದರ್ ಜಿಲ್ಲಾಧಿಕಾರಿಯಾಗಿದ್ದರು. ಕಳೆದ ಎರಡು ವರ್ಷಗಳಿಂದ ಗದಗ ಜಿಲ್ಲಾಧಿಕಾರಿಯಾಗಿದ್ದ ವೈಶಾಲಿ ಎಂ.ಎಲ್. ವರ್ಗಾವಣೆಯಾಗಿದ್ದು ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT