ಸತ್ತಿಗೇರಿ: ಸಮೀಪದ ಹರ್ಲಾಪೂರ ಢವಳೇಶ್ವರ ಹಿರೇಮಠದ ಜಗದ್ಗುರು ರೇಣುಕಾಚಾರ್ಯ ಮಹಾದ್ವಾರ ಹಾಗೂ ಮಠದ ಜಾತ್ರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಬುಧವಾರ ಚಾಲನೆ ನೀಡಿದರು.

‘ಹರ್ಲಾಪೂರದ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಠವನ್ನು ಜೀರ್ಣೋದ್ದಾರ ಮಾಡಿ, ಈಗ ನೂತನ ಮಹಾದ್ವಾರ ನಿರ್ಮಿಸಿದ್ದಾರೆ. ಗುರು ಪರಂಪರೆಗೆ ಸೇರಿದ ಮಠಕ್ಕೆ ದೊಡ್ಡ ಇತಿಹಾಸ ಇದೆ’ ಎಂದು ಶ್ರೀಗಳು ಹೇಳಿದರು.

ಬಾಗೋಜಿಕೊಪ್ಪ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಿಲ್ಲಾತೋರಗಲ್ಲ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ, ಕಟಕೋಳ– ಎಂ.ಚಂದರಗಿಯ ವೀರಭದ್ರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಕಟಕೋಳ ವಿರಕ್ತಮಠದ ಸಚ್ಚಿದಾನಂದ ಸ್ವಾಮೀಜಿ, ಕೆ. ಶಿವಾಪೂರ ಜಡೆತೆಲೆ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ರೈತ ಮುಖಂಡರು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-21-997244093

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.