ಜನವರಿ 1ರಿಂದ 31ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಹೆ ಆಚರಿಸಲಾಗುತ್ತಿದ್ದು ಶಾಲಾ– ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಕಾರ್ಯಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ
–ಸಿ.ಎಸ್.ಶಿವನಗೌಡ್ರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳ ಪಾಲಿಸಿ ಅಪಘಾತಗಳನ್ನು ತಪ್ಪಿಸಿ ಮತ್ತೊಬ್ಬರ ಪ್ರಾಣ ಉಳಿಸಬಹುದು. ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ