ಹೊಳೆಆಲೂರು : ಗ್ರಾಮದ ಕಲ್ಮೇಶ್ವರ ವಿದ್ಯಾ ಪ್ರಸಾರಕ ಸಮಿತಿಯ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿನ ರಜತ ಮಹೋತ್ಸವ ಭವನದಲ್ಲಿ ಮೇ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೊಳೆಆಲೂರು ಹಾಗೂ ಸುತ್ತಮುತ್ತಲಿನ ಗ್ರಾಮದ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಸೇರಿದಂತೆ ಯಾವುದೇ ಪದವಿ ಪೂರೈಸಿರುವ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದು. ಟಾಟಾ ಎಲೆಕ್ಟ್ರಾನಿಕ್ಸ್, ಟಾಟಾ ಮೋಟಾರ್ಸ್, ಇಂಡೊ-ಮಿಮ್, ಮದರ್ ಸನ್ ಸುಮಿ, ನವಭಾರತ ಫರ್ಟಿಲೈಜರ್, ಟಾಫೆ ಸೇರಿದಂತೆ ಹಲವು ಕಂಪನಿಗಳು ಸಂದರ್ಶನ ನಡೆಸಲಿವೆ.

ಭಾಗವಹಿಸುವವರು ಎಸ್ಎಸ್ಎಲ್ಸಿ ಅಂಕಪಟ್ಟಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10 ಗಂಟೆಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ 9353338277/ 9632966801 ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-23-665032841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.