ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬಕ್ಕೆ ನಿವೇಶನ

ಪ್ರಾಮಾಣಿಕ ಬಾಲಕ ಪ್ರಜ್ವಲ್‌ ರಿತ್ತಿ ಫೋಟೊವನ್ನು ಎಲ್ಲ ಶಾಲೆಗಳಲ್ಲಿ ಹಾಕಿಸಲು ಸ್ಥಳೀಯ ಆಡಳಿತದ ನಿರ್ಧಾರ
Published : 22 ಜನವರಿ 2026, 13:07 IST
Last Updated : 22 ಜನವರಿ 2026, 13:07 IST
ಫಾಲೋ ಮಾಡಿ
Comments
ವಿಶೇಷ ಗ್ರಾಮಸಭೆಯಲ್ಲಿ ರಿತ್ತಿ ಕುಟುಂಬಕ್ಕೆ ನಿವೇಶನ ಹಂಚಿಕೆಗಾಗಿ ಠರಾವು ಪಾಸು ಮಾಡಲಾಗಿದೆ. ಗಣರಾಜ್ಯೋತ್ಸವದಂದು ನಿವೇಶನದ ಹಕ್ಕುಪತ್ರ ನೀಡಲಾಗುವುದು.
-ಸಿದ್ದು ಪಾಟೀಲ, ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ರಾಜ್ಯ ಸದಸ್ಯ
ರಿತ್ತಿ ಕುಟುಂಬದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದ ಯೋಜನೆಯ ನೆರವು ಸಾಕಾಗದು. ₹10ರಿಂದ ₹15 ಲಕ್ಷ ಧನ ಸಹಾಯ ನೀಡಲು ಸರ್ಕಾರವನ್ನು ಒತ್ತಾಯಿಸಲಾಗುವುದು.
-ಕೆಂಚಪ್ಪ ಪೂಜಾರ, ಅಧ್ಯಕ್ಷ, ಲಕ್ಕುಂಡಿ ಗ್ರಾಮ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT