ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ಮಾನ್ಯಾ ಪಾಟೀಲ ಬರ್ಬರ ಹತ್ಯೆಯು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಇಂತಹ ಸಂವಿಧಾನ ವಿರೋಧಿ ಕೃತ್ಯಗಳನ್ನು ತಡೆಯಲು ಸರ್ಕಾರ ಕೂಡಲೇ ಕಠಿಣ ಕಾನೂನು ರೂಪಿಸಬೇಕು