ಹುಲಕೋಟಿ: ಸ್ಥಳೀಯ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಉದ್ಘಾಟಿಸಿದರು.

ಆರನೇ ಬ್ಯಾಚ್ನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ದೀಪ ಪ್ರಜ್ವಲನೆ, ಫ್ಲಾರೆನ್ಸ್ ನೈಟಿಂಗೇಲ್ ಪ್ರತಿಜ್ಞಾವಿಧಿ ಹೇಳಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಾಂಶುಪಾಲ ಬಸಯ್ಯ ಹುಣಸಗಿಮಠ ಕಾಲೇಜಿನ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು.

ನಂತರ ನಾಲ್ಕು ವರ್ಷದಲ್ಲಿ ಅತ್ಯುತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ಪ್ರಥಮ ಹಾಗೂ ದ್ವಿತೀಯ ಬ್ಯಾಚನ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರವು ನಡೆಯಿತು.

ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಗದಗ ಬೆಟಗೇರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಡಾ. ಎಸ್.ಆರ್.ನಾಗನೂರ, ಡಾ. ವೇಮನ ಸಾಹುಕಾರ, ಡಾ. ಸ್ಟೀಫನ್ ಜಾನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-1854655142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.