ಆಗಸ್ಟ್‌ನಲ್ಲಿ ನಿಖಿಲ್ ಗದಗ ಜಿಲ್ಲಾ ಪ್ರವಾಸ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಸ್ಟ್‌ನಲ್ಲಿ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿಂದೆ ಗದಗ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿತ್ತು. ಅದನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ವೆಂಕನಗೌಡ ಆರ್.ಗೋವಿಂದಗೌಡ್ರ ಹೇಳಿದರು.