ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು
ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು