ಶಿರಹಟ್ಟಿ: ‘ಕಳೆದ ಐದು ದಶಕದಿಂದ ಪಕ್ಷ ನಿಷ್ಠೆ, ಶಿಸ್ತು, ಬದ್ಧತೆಯಿಂದ ಕೆಲಸ ಮಾಡುತ್ತಿರುವ ಹಿರಿಯ ರಾಜಕಾರಣಿ ಕೆ.ಎಚ್. ಮುನಿಯಪ್ಪ ಅವರಿಗೆ ಈ ಬಾರಿ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು’ ಕರ್ನಾಟಕ ಮಾದರ ಮಹಾಸಭಾ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಹುಯಿಲಗೋಳ ಮನವಿ ಮಾಡಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಕೆ.ಎಚ್. ಮುನಿಯಪ್ಪ 5 ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ. ಏಳು ಬಾರಿ ಲೋಕಸಭೆಗೆ ಆಯ್ಕೆಯಾಗಿ, ಹತ್ತು ವರ್ಷ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಹಿರಿತನವನ್ನು ಸದುಪಯೋಗ ಪಡೆಸಿಕೊಳ್ಳಲು ಮತ್ತು ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-23-1215934621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.