ಸೋಮವಾರ, ಜೂಲೈ 6, 2020
23 °C

‘ಭೀಮಸೇನ್ ಸುರತಾಲ್’ ರಾಷ್ಟ್ರೀಯ ಪ್ರಶಸ್ತಿಗೆ ಕೈವಲ್ಯಕುಮಾರ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಗದಗ: ಇಲ್ಲಿನ ‘ಭಾರತ ರತ್ನ ಭೀಮಸೇನ್ ಜೋಶಿ ಪ್ರತಿಷ್ಠಾನ’ವು ಪ್ರಸಕ್ತ ವರ್ಷ ಕೊಡಮಾಡುವ ‘ಭೀಮಸೇನ್ ಸುರತಾಲ್’ ರಾಷ್ಟ್ರೀಯ ಪ್ರಶಸ್ತಿಗೆ ಅಂತರರಾಷ್ಟ್ರೀಯ ಗಾಯಕ ಪಂಡಿತ ಕೈವಲ್ಯಕುಮಾರ್‌ ಗುರವ್‌ ಆಯ್ಕೆಯಾಗಿದ್ದಾರೆ.

ಭೀಮಸೇನ್‌ ಜೋಶಿ ಅವರ ಪುಣ್ಯತಿಥಿಯಂದು ನಡೆಯುವ ‘ಸ್ವರ ನಮನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದು ಪ್ರಶಸ್ತಿ ಫಲಕ ಹಾಗೂ ಗೌರವ ಪುರಸ್ಕಾರ ನೀಡಲಾಗುವುದು ಎಂದು ಪ್ರತಿಷ್ಠಾನವು ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು