ಜಿಲ್ಲಾ ಪಂಚಾಯಿತಿ ಸಿಇಒಗಳು ಗ್ರಾಮೀಣ ಭಾಗದ ಅಭಿವೃದ್ಧಿಗೆ ಕನ್ನಡಿಯಾಗಿರುತ್ತಾರೆ. ಮುಂಬರುವ 15 ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ಶಾಸಕರು ಸಚಿವರನ್ನು ಸಂಪರ್ಕಿಸಿ ಯೋಜನೆಯ ಕರಡು ಪ್ರತಿ ಸಿದ್ಧಪಡಿಸಬೇಕು.
–ಬಿ.ಆರ್. ಪಾಟೀಲ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ
ಜಿಲ್ಲಾ ಹಣಕಾಸು ಖಾತೆಗಳಲ್ಲಿ ಇರುವ ಆರ್ಥಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಜತೆಗೆ ಕೋವಿಡ್ ನಂತರ ಸ್ಥಗಿತಗೊಂಡಿದ್ದ ಮಾನವ ಅಭಿವೃದ್ಧಿ ಸೂಚ್ಯಂಕ ಸಮೀಕ್ಷೆಯನ್ನು ಮತ್ತೇ ಕೈಗೆತ್ತಿಕೊಳ್ಳಲಾಗಿದೆ.