ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024 | ಗದಗ ಜಿಲ್ಲೆಗೆ 17ನೇ ಸ್ಥಾನ

Published 9 ಮೇ 2024, 6:10 IST
Last Updated 9 ಮೇ 2024, 6:10 IST
ಅಕ್ಷರ ಗಾತ್ರ

ಗದಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು 17ನೇ ಸ್ಥಾನ ಗಳಿಸಿದೆ.

ಪರೀಕ್ಷೆಗೆ ಹಾಜರಾದ 15,545 ವಿದ್ಯಾರ್ಥಿಗಳ ಪೈಕಿ 11,621 ವಿದ್ಯಾರ್ಥಿಗಳು ಪಾಸಾಗಿದ್ದು ಶೇ 74.76ರಷ್ಟು ಫಲಿತಾಂಶ ದಾಖಲಾಗಿದೆ.

ಕಳೆದ ವರ್ಷ ಶೇ 86.51ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಯು ರಾಜ್ಯ ಮಟ್ಟದಲ್ಲಿ 25ನೇ ಸ್ಥಾನ ಪಡೆದಿತ್ತು.

ಶೇಕಡಾವಾರು ಫಲಿತಾಂಶದಲ್ಲಿ ಶೇ 11.75ರಷ್ಟು ಕಡಿಮೆಯಾಗಿದ್ದರೂ, ರ್‍ಯಾಂಕಿಂಗ್‌ನಲ್ಲಿ 8 ಸ್ಥಾನ ಮೇಲಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT