ಶಾಲಾ ಕಾಲೇಜು ವಿದ್ಯಾರ್ಥಿಗಳು, ನೌಕರರ ಪರದಾಟ | ಖಾಸಗಿ ವಾಹನಗಳಲ್ಲಿ ಹೆಚ್ಚು ಹಣ ವಸೂಲಿ– ಆರೋಪ | ಸಂಜೆ 4 ಗಂಟೆಯಿಂದ ಸರ್ಕಾರಿ ಬಸ್‌ಗಳ ಸಂಚಾರ ಆರಂಭ
ಗದಗ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಬಂದೋಬಸ್ತ್ ಪರಿಶೀಲಿಸಿದರು
ಸಾರಿಗೆ ನೌಕರರ ಮುಷ್ಕರದ ಕಾರಣಕ್ಕೆ ಜನರು ಖಾಸಗಿ ವಾಹನಗಳನ್ನು ಅವಲಂಬಿಸಿದರು
ಬಸ್‌ಗಳಿಗೆ ಕಾಯ್ದು ಕುಳಿತಿದ್ದ ಪ್ರಯಾಣಿಕರು