ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಗಜೇಂದ್ರಗಡ | ಶುಚಿತ್ವದಿಂದ ದೂರ ಉಳಿದ ಕುಂಟೋಜಿ ಗ್ರಾಮ

ಶುದ್ಧ ನೀರಿನ ಘಟಕಗಳಿದ್ದರೂ ಪ್ರಯೋಜನ ಇಲ್ಲ
ಶ್ರೀಶೈಲ ಕುಂಬಾರ
Published : 24 ಜುಲೈ 2024, 5:32 IST
Last Updated : 24 ಜುಲೈ 2024, 5:32 IST
ಫಾಲೋ ಮಾಡಿ
Comments
ಸ್ವಚ್ಛತೆ ಕಾಪಾಡಿಕೊಳ್ಳಲು ಎಲ್ಲ ಗ್ರಾಮಗಳಲ್ಲಿ ಈಗಾಗಲೇ ಮೆಲಾತಿನ್‌ ಪೌಡರ್‌ ಸಿಂಪಡಿಸಲಾಗಿದೆ. ಶೀಘ್ರದಲ್ಲಿಯೇ ಫಾಗಿಂಗ್‌ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು.
ಎಂ.ಯು.ತಳವಾರ, ಪಿಡಿಓ, ಕುಂಟೋಜಿ
ಕುಂಟೋಜಿ ಗ್ರಾಮದಲ್ಲಿ ಬೀದಿ ದೀಪಗಳು ಹಗಲಲ್ಲೂ ಉರಿಯುತ್ತಿರುತ್ತವೆ. ಅವುಗಳ ನಿರ್ವಹಣೆ ಮಾಡಬೇಕಾದ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ
ಶ್ರೀಶೈಲ ಎಂ. ಕುಂಬಾರ, ಗ್ರಾಮಸ್ಥ
ಗಜೇಂದ್ರಗಡ ಸಮೀಪದ ಕುಂಟೋಜಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸಿಸಿ ರಸ್ತೆ ಹಾಳಾಗಿದೆ
ಗಜೇಂದ್ರಗಡ ಸಮೀಪದ ಕುಂಟೋಜಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸಿಸಿ ರಸ್ತೆ ಹಾಳಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT