ಕುವೆಂಪು ಅವರು ನೀಡಿದ ಮನುಜ ಮತ ವಿಶ್ವಪಥ ಎಂಬ ಸಂದೇಶವನ್ನು ಸಾರುವ ಈ ದಿನವು ಮಾನವನ ಸರ್ವತೋಮುಖ ಬೆಳವಣಿಗೆ ಮತ್ತು ವಿಶ್ವ ಸಹೋದರತ್ವದ ಆಶಯವನ್ನು ಎತ್ತಿ ಹಿಡಿಯುತ್ತದೆ.
ಚಂದ್ರಶೇಖರ, ವಸ್ತ್ರದ ಸಾಹಿತಿ
ಕುವೆಂಪು ಅವರು ಪ್ರತಿಪಾದಿಸಿದ ವಿಶ್ವಮಾನವ ತತ್ವವು ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ. ಮಾನವೀಯತೆ ಸಮಾನತೆ ಸಹಾನುಭೂತಿ ಹಾಗೂ ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ.