ಗಜೇಂದ್ರಗಡ ಸಮೀಪದ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ದಿಂಡೂರು ರಸ್ತೆಗೆ ಸಂಪರ್ಕಿಸುವ ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿರುವುದು
ಮಂಜುನಾಥ ಬೆನಕನವಾರಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಲಕ್ಕಲಕಟ್ಟಿ.
ಲಂಬಾಣಿ ತಾಂಡಾದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೊಸದಾಗಿ ಪೈಪ್ ಲೈನ್ ಮಾಡಬೇಕಿದೆ. ಅಳಬಸವೇಶ್ವರ ಜಾತ್ರೆ ಸಂದರ್ಭದಲ್ಲಿ ಚರಂಡಿಗಳ ಹೂಳು ತೆಗೆಸಲಾಗಿದೆ. ಗ್ರಾಮಸ್ಥರು ಕಸ ಇನ್ನಿತರ ತ್ಯಾಜ್ಯಗಳನ್ನು ಚರಂಡಿಗಳಿಗೆ ಎಸೆಯುವುದರಿಂದ ಮತ್ತೆ ಹೂಳು ತುಂಬಿಕೊಳ್ಳುತ್ತಿದೆ