ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿರುವ ಪ್ರಾಚ್ಯ ಅವಶೇಷಗಳ ಅನ್ವೇಷಣೆ ಅಭಿಯಾನದಲ್ಲಿ ಮಂಗಳವಾರ 50ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಸಿಕ್ಕಿವೆ.

ಮೇ 2ರಿಂದ ಅಭಿಯಾನ ಆರಂಭಗೊಂಡಿದೆ. ಲಕ್ಕುಂಡಿ ಗ್ರಾಮದ ಜಂತ್ಲಿ ಶಿರೂರ ರಸ್ತೆಯ ಬದಿಯ ಹೊಲಗಳಲ್ಲಿ ಈ ಪ್ರಾಚ್ಯ ಅವಶೇಷಗಳನ್ನು ಗುರುತಿಸಲಾಗಿದೆ.

’ಅವಶೇಷಗಳಿಗೆ ಸಂಖ್ಯೆ ನೀಡಲಾಗುತ್ತಿದೆ. ಅಭಿಯಾನಕ್ಕೂ ಮುನ್ನವೇ 900ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಪತ್ತೆಯಾಗಿದ್ದು, ಅವುಗಳ ಬಗ್ಗೆಯೂ ಸಂಶೋಧನೆ ನಡೆದಿದೆ’ ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸದಸ್ಯ ಸಿದ್ದು ಪಾಟೀಲ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1762873095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.