ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವು ಗ್ರಾಮಸ್ಥರನ್ನು ವಿಶ್ವಾಸಕ್ಕೆ ಪಡೆಯದೇ ಉತ್ಖನನ ಕಾರ್ಯ ನಡೆಸುತ್ತಿದ್ದು ಗ್ರಾಮ ಸಭೆ ಕರೆದು ಅಭಿಪ್ರಾಯ ಪಡೆಯಬೇಕು
ಮಹೇಶ, ಮುಸ್ಕಿನಬಾವಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ
ಲಕ್ಕುಂಡಿಯು ವಿಶ್ವ ಪರಂಪರೆ ಪಟ್ಟಿಗೆ ಸೇರಬೇಕೆನ್ನುವ ನಿಟ್ಟಿನಲ್ಲಿ 2018ರಲ್ಲಿ ಲಕ್ಕುಂಡಿ ಅಭಿವೃದ್ದಿ ಪ್ರಾಧಿಕಾರ ರಚನೆಯಾಯಿತು. 2020ರಲ್ಲಿ ಶಾಸಕ ಸಿ.ಸಿ.ಪಾಟೀಲ ಅವರ ನೇತೃತ್ವದಲ್ಲಿ ಅಧಿಸೂಚನೆಯಾಗಿದ್ದು ಅವರ ಸೂಚನೆಯಂತೆ ಗ್ರಾಮ ಸಭೆ ಕರೆಯಲಾಗುವುದು.