ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಬಣದಲ್ಲಿರುವ ನೇಮಿನಾಥ ಶಂಖ ಬಸದಿಯ 38ನೇ ವರ್ಷದ ಪೂಜಾ ಸಮಾರಂಭ ಮೇ 18ರಂದು ಮಧ್ಯಾಹ್ನ 3 ಗಂಟೆಗೆ ಜರುಗಲಿದೆ.

ಉತ್ತರ ಕನ್ನಡ ಜಿಲ್ಲೆ ಸೋಂದಾ ದಿಗಂಬರ ಜೈನ ಮಠದ ಭಟ್ಟಾಕಲಂಕ ಭಟ್ಟಾರಕಜೀ ಪಟ್ಟಾಚಾರ್ಯವರ್ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳುವರು.

ಶಂಖ ಬಸದಿ ಟ್ರಸ್ಟ್ನ ಅಧ್ಯಕ್ಷ ಸುರೇಂದ್ರಗೌಡ ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳುವರು. ಅಮಿತ ಬಿದರಿ, ರಾಮನಗೌಡ ಪಾಟೀಲ, ಭರತರಾಜ ಬರಿಗಾಲಿ, ಪಿ.ಎ. ಕುಲಕರ್ಣಿ, ಪುಷ್ಪಾರಾಣಿ ಪಾಟೀಲ, ರಾಜೇಂದ್ರಗೌಡ ಪಾಟೀಲ, ಮಹಾವೀರ ಪಾಟೀಲ, ಮಹಾವೀರ ಪಂಡಿತರು ಮತ್ತು ಸುಮತಿ ಪಂಡಿತರು ಅಶೋಕಗೌಡ ಪಾಟೀಲಮ ಯಶವಂತಗೌಡ ಪಾಟೀಲ ಆಗಮಿಸುವರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಜೈನ ಅಧ್ಯಯನ ಮುಖ್ಯಸ್ಥ ಜಿನದತ್ತ ಹಡಗಲಿ ಅವರು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಆರ್.ಸಿ. ಪಾಟೀಲ ಬರೆದ ಪುಸ್ತಕ ಬಿಡುಗಡೆಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-2100855150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.