ಲಕ್ಷ್ಮೇಶ್ವರ: ಇಲ್ಲಿನ ಬಾಲಾಜಿ ಆಸ್ಪತ್ರೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.

ಚಂಬಣ್ಣ ಬಾಳಿಕಾಯಿ, ಪೂರ್ಣಾಜಿ ಖರಾಟೆ ಮಾತನಾಡಿ, ‘ಭಾರತದ ಸಂವಿಧಾನ ಇಡೀ ಜಗತ್ತಿಗೆ ಮಾದರಿ ಯಾಗಿದ್ದು, ಅದನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು. ದೀನ ದಲಿತರ ಉದ್ಧಾರಕ್ಕಾಗಿ ಅಂಬೇಡ್ಕರ್ ಅವರು ಮಾಡಿದ ಹೋರಾಟ ಎಂದೆಂದಿಗೂ ಅವಿಸ್ಮರಣೀಯವಾದದ್ದು’ ಎಂದು ತಿಳಿಸಿದರು.

ಅಶ್ವಿನಿ ಅಂಕಲಕೋಟಿ, ಥಾವರಪ್ಪ ಲಮಾಣಿ, ಮಂಜುಳಾ ಗುಂಜಳ, ಶೋಭಾ ಮೆಣಸಿನಕಾಯಿ, ಗಂಗಾಧರ ಮೆಣಸಿನಕಾಯಿ, ವಿಜಯ ಕುಂಬಾರ, ಪ್ರವೀಣ ಬೋಮಲೆ, ಸೋಮಣ್ಣ ಉಪನಾಳ, ಗಿರೀಶ್ ಚೌರಡ್ಡಿ, ಸಂಗಮೇಶ ಬೆಳವಳಕೊಪ್ಪ, ದುಂಡೇಶ್ ಕೊಟಗಿ, ಮಂಜುನಾಥ ಹೊಗೆಸೊಪ್ಪಿನ, ಭೀಮಪ್ಪ ಯಂಗಾಡಿ ಮುಂತಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-23-1186851649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.