ಲಕ್ಷ್ಮೇಶ್ವರ: ಪಟ್ಟಣದ ಬಿಸಿಎನ್ ಪಿಯು ಕಾಲೇಜಿನಲ್ಲಿ ಸೋಮವಾರ ಜನಗಣತಿಯ ಗಣತಿದಾರರು ಮತ್ತು ಮೇಲ್ವಿಚಾರಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ತಹಶೀಲ್ದಾರ್ ಎಂ. ಧನಂಜಯ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಮಾತನಾಡಿ, ‘ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಬೇಕು. ತಪ್ಪದೆ ಎಲ್ಲರೂ ಸೇರಿ ಜನಗಣತಿಯನ್ನು ಯಶಸ್ವಿಗೊಳಿಸೋಣ. ಗಣತಿದಾರರು ತರಬೇತಿಯಲ್ಲಿ ಎದುರಾಗುವ ಸಮಸ್ಯೆಗಳ ಬಗ್ಗೆ ಎಲ್ಲವನ್ನೂ ಪರಿಹರಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಗ್ರೇಡ್-2 ತಹಶೀಲ್ದಾರ್ ಎಂ.ಸಿ.ಅಮಾಸಿ ಎಂ.ಸಿ.ನದಾಫ್, ಉಗ್ರದ, ಬಿ.ಬಿ.ಛಲವಾದಿ, ಎನ್.ಪಿ.ಪ್ಯಾಟಿ, ಪ್ರಶಾಂತ ಸನದಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಹವಳದ, ಶಿರಸ್ತೇದಾರ್ ಜಮೀರ ಮನಿಯಾರ, ಡಿ.ಡಿ. ಲಮಾಣಿ, ಎಂ.ಎಸ್. ಹಿರೇಮಠ, ಎಂ.ಎ. ನದಾಫ್, ಎಸ್.ಬಿ. ಅಣ್ಣಿಗೇರಿ, ನಾಗರಾಜ ಚೋಳಮ್ಮನವರ, ಎಂ.ಎಸ್. ಚಾಕಲಬ್ಬಿ, ಪಿ.ಪಿ. ಹಿರೇಮಠ, ಎಸ್.ಪಿ. ಮುಳಗುಂದ, ಬಿ.ವೈ. ಮಲ್ಲಿಗವಾಡ, ಪಿ.ಬಿ. ನದಾಫ್, ಸುರೇಶ ಹುಡೇದ, ಫಕ್ಕಿರೇಶ ಡಂಬಳ, ಅರುಣಾ ಬೇತೂರಮಠ ಗಣಿತದಾರರು, ಮೇಲ್ವಿಚಾರಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-23-1761775083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.