ಲಕ್ಷ್ಮೇಶ್ವರ: ತಾಲ್ಲೂಕಿನ ರಾಮಗೇರಿ ಗ್ರಾಮದಲ್ಲಿ ಶನಿವಾರ ಶಾಸಕ ಡಾ.ಚಂದ್ರು ಲಮಾಣಿ ಅವರು ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

‘ಗ್ರಾಮೀಣ ಭಾಗದಲ್ಲಿ ಉತ್ತಮ ರಸ್ತೆಗಳ ನಿರ್ಮಾಣದ ಅಗತ್ಯವಿದೆ. ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸುಧಾರಣೆ ಸಾಧ್ಯ. ಮತಕ್ಷೇತ್ರದ ಗ್ರಾಮೀಣ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಚಂದ್ರು ಲಮಾಣಿ ತಿಳಿಸಿದರು.

‘ಬೇಸಿಗೆ ಕಾಲದಲ್ಲಿ ನೀರಿನ ಅವಶ್ಯಕತೆ ಅಧಿಕವಾಗಿದ್ದು, ಜನರು ನೀರನ್ನು ಮಿತವಾಗಿ ಬಳಸಬೇಕು. ಅನಾವಶ್ಯಕವಾಗಿ ನೀರು ಪೋಲು ಮಾಡಬಾರದು’ ಎಂದರು.

ಈ ವೇಳೆ ಭೀಮಣ್ಣ ಯಂಗಾಡಿ, ಬಸಪ್ಪ ಸಿಂಗಣ್ಣವರ, ಸೋಮಣ್ಣ ಬೇವಿನಮರದ, ಸಿದ್ದಪ್ಪ ಕಾಳೆ, ರಾಜು ಬೆಟಗೇರಿ, ಚೆನ್ನಪ್ಪ ಬೆಟಸೂರ, ಪ್ರದೀಪ ಪಾಟೀಲ, ಬೀರಪ್ಪ ಕೆರೂರ, ಶಿವು ಕಡೇಮನಿ, ಅಶೋಕ ಹುಣಸಿಮರದ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮೃತ್ಯುಂಜಯಪ್ಪ ಗುಡ್ಡದನ್ವೇರಿ, ಬಸಪ್ಪ ಸಿಂಗಣ್ಣವರ, ಸಿದ್ದಪ್ಪ ಕಾಳೆ, ಚಂದ್ರು ಬಸಪ್ಪನವರ, ವಿಜಯ ಬೂದಿಹಾಳ, ಗಂಗಾಧರ ಮೆಣಸಿನಕಾಯಿ, ಮುತ್ತು ಯಂಗಾಡಿ, ಅಕ್ಷಯ ಕುಮಸಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-23-1045750131

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.