ಲಕ್ಷ್ಮೇಶ್ವರ: ವರಕವಿ ಡಾ.ದ.ರಾ.ಬೇಂದ್ರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ರಾಮಗೇರಿ ಹಾಗೂ ಕನ್ನಡ ಭವನ, ಗ್ರಂಥಾಲಯ ಕಾಸರಗೋಡು ಗದಗ ಜಿಲ್ಲಾ ಘಟಕ ಆಶ್ರಯದಲ್ಲಿ ಆರ್.ಎಂ.ಹೊನಕೇರಿ ಅವರ ಶಿಗ್ಲಿಯ ಸ್ವಾತಂತ್ರ್ಯ ಯೋಧರು: ಪುಸ್ತಕ ಕುರಿತು ತಾಲ್ಲೂಕಿನ ಶಿಗ್ಲಿ ಗ್ರಾಮದ ಸೇವಾ ಮಂದಿರದಲ್ಲಿ ಏ.19ರಂದು ಬೆಳಿಗ್ಗೆ 10-30ಕ್ಕೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇಷ್ಟಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳವರು. ವರಕವಿ ಡಾ.ದ.ರಾ.ಬೇಂದ್ರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಡಾ.ಸಂಗಮೇಶ ತಮ್ಮನಗೌಡ್ರ ಅಧ್ಯಕ್ಷತೆ ವಹಿಸಿಕೊಳ್ಳವರು. ಆರ್.ಎಂ.ಹೊನಕೇರಿ, ಎಸ್.ಪಿ.ಬಳಿಗಾರ, ಚಾಂದಸಾಹೇಬ ಗೋಕಾವಿ, ಕೃಷ್ಣಾ ಬಿದರಳ್ಳಿ, ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಣಗಿ, ಕಸ್ತೂರೆಮ್ಮ ಹಿರೇಮಠ, ಸೋಮಣ್ಣ ಡಾಣಗಲ್ಲ, ವೀರಣ್ಣ ಪವಾಡದ, ಶಿವಯೋಗಿ ಬಸವಕುಮಾರ ಮುಳಗುಂದಮಠ ಆಗಮಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-23-1704225870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.