ಶಿರಹಟ್ಟಿ (ಗದಗ ಜಿಲ್ಲೆ): ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾ ಅಧಿಕಾರಿ ಮರಿಗೌಡ ಸುರಕೋಡ ಅವರ ಕಚೇರಿ ಸೇರಿದಂತೆ 6 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಗದಗ ಡಿವೈಎಸ್ಪಿ ವಿಜಯ ಬಿರಾದಾರ ಸೇರಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿದ್ದು, ಮನೆ, ಕಚೇರಿ ಸೇರಿದಂತೆ ಅಧಿಕಾರಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.