ಕುರಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಪಿಂಕ್ ಟಾಯ್ಲೆಟ್
ಶಿಥಿಲಾವಸ್ಥೆಯಲ್ಲಿರುವ ಕುರಹಟ್ಟಿ ಗ್ರಾಮದ ಶಾಲೆಯ ಶೌಚಾಲಯ

ದುರಾದೃಷ್ಟವಶಾತ್ ಇಂದಿನವರೆಗೂ ಸರ್ಕಾರಿ ಶಾಲೆಗಳಿಗೆ ಶೌಚಾಲಯದಂತಹ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಸಾಧ್ಯವಾಗುತ್ತಿಲ್ಲ.
– ಮಲ್ಲಿಕಾರ್ಜುನ ನಾಯ್ಕರ, ಕುರಟ್ಟಿ ಗ್ರಾಮದ ನಿವಾಸಿ
ಶೌಚಾಲಯಗಳ ಕೊರತೆಯ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿಗೆ ಇಲಾಖೆ ವತಿಯಿಂದ ಪತ್ರ ಬರೆದಿದ್ದು ಶೀಘ್ರದಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು.
– ಎಂ.ಎ.ಫನಿಬಂದ, ರೋಣ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಹಳ್ಳದ ಪ್ರವಾಹಕ್ಕೆ ಪದೇ ಪದೇ ಸಿಲುಕುವ ಹುಲ್ಲೂರು ಪದವಿ ಪೂರ್ವ ಕಾಲೇಜಿನ ಶೌಚಾಲಯ