ಮುಳಗುಂದ: ಇಲ್ಲಿನ ಪ್ರಗತಿ ಪತ್ತಿನ ಸೌಹಾರ್ದ ನಿಗಮ ಹಾಗೂ ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಮತ್ತು ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಏ.11ರಂದು ಶನಿವಾರ ಬೆಳಗ್ಗೆ 10.30ಕ್ಕೆ ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿಗಳ ಗವಿಮಠದ ಸಭಾ ಭವನದಲ್ಲಿ ನಡೆಯಲಿದೆ. ಪ್ರಗತಿ ಪತ್ತಿನ ಸೌಹಾರ್ದ ಸಹಕಾರಿ ನಿಗಮದ ಅಧ್ಯಕ್ಷ ಕೆ.ಎಲ್.ಕರಿಗೌಡ್ರ ಅಧ್ಯಕ್ಷತೆ ವಹಿಸುವರು. ಶಿಬಿರವನ್ನು ಅಂಚೆ ಅಧೀಕ್ಷಕ ಷಣ್ಮುಖ ಶಿರಹಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎಸ್.ಎಂ.ನೀಲಗುಂದ, ಬಾ.ಮ.ಶಿ ಸೇವಾ ಸಮಿತಿ ಅಧ್ಯಕ್ಷ ಎಂ.ಡಿ.ಬಟ್ಟೂರ, ಎಸ್.ಸಿ.ಚವಡಿ, ವಿ.ಎಸ್.ಎಸ್ ಬ್ಯಾಂಕ್ ಅಧ್ಯಕ್ಷ ಷಣ್ಮುಖಪ್ಪ ಬಡ್ನಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪುರ, ಜಿಲ್ಲಾ ಗಣಿ ಮಾಲಕರ ಸಂಘದ ಅಧ್ಯಕ್ಷ ಆರ್.ಸಿ.ಕಮಾಜಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಆರ್.ಎನ್.ದೇಶಪಾಂಡೆ, ಸಹಾಯಕ ಅಂಚೆ ಅಧೀಕ್ಷಕ ಎಸ್.ಆರ್.ಜಾಧವ, ಸಬ್ ಪೋಸ್ಟ್ ಮಾಸ್ಟರ್ ಐ.ಜೆ.ಉಮಚಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-23-1935949095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.