ಮುಳಗುಂದ: ಅಶ್ವಿನಿ ನಗರದಲ್ಲಿ ಅಂಗನವಾಡಿ ಕೇಂದ್ರ–323ರ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು. ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ, ಎನ್.ಆರ್. ದೇಶಪಾಂಡೆ,ಇಮಾಮಸಾಬ ಶೇಖ, ಬಸವರಾಜ ಬಾತಾಖಾನಿ, ಅಶೋಕ ಹುಣಸಿಮರದ, ಕೆ.ಎಲ್.ಕರೇಗೌಡ್ರ, ಬಿ.ಸಿ.ಬಡ್ನಿ, ವಿಜಯ ನೀಲಗುಂದ, ಎಂ.ಎಸ್.ಕಣವಿ, ಗದಗ ಸಿಡಿಪಿಒ ಎಚ್.ಎಸ್.ಜೋಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-23-2135366737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.