ಮುಳಗುಂದ: ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯ ಹಾಗೂ ಬಾಲಲೀಲಾ ಮಹಾಂತ ಶಿವಯೋಗಿ ಗವಿಮಠದಲ್ಲಿ ಬಸವ ಜಯಂತಿ ಅಂಗವಾಗಿ ಈಚೆಗೆ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಇಲ್ಲಿನ ತಿಗಡಿಕೇರಿ ಓಣಿಯ ಪ್ಯಾಟಿ ಬಸವೇಶ್ವರ ದೇವಸ್ಥಾನದ ವತಿಯಿಂದ ಬಸವಣ್ಣನವರ ಭಾವಚಿತ್ರ ಹಾಗೂ ಸಿಂಗಾರಗೊಂಡಿದ್ದ ಎತ್ತುಗಳು, ಡೊಳ್ಳು ಮೇಳದೊಂದಿಗೆ ಮೆರವಣಿಗೆ ನಡೆಯಿತು. ಊರಿನ ಪ್ರಮುಖ ಬೀದಿಯಲ್ಲಿ ಸಂಚರಿಸಿದ ಮೆರವಣಿಗೆ ಬಸವಣ್ಣ ದೇವರ ದೇವಸ್ಥಾನಕ್ಕೆ ಮರಳಿತು.

ಗವಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಪ್ಪ ಸುಂಕಾಪೂರ, ಬಸವರಾಜ ಬಾತಾಖಾನಿ,ಡಾ.ಎಸ್.ಸಿ.ಚವಡಿ,ಗುರುಶಾಂತ ಮಟ್ಟಿ,ಚಂದ್ರಣ್ಣ ಬಟ್ಟೂರ ಸೇರಿದಂತೆ ಅನೇಕರುಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-23-558262074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.