ಮುಳಗುಂದ: ಅಪರಾಧ ಪ್ರಕರಣಗಳ ಪತ್ತೆ ಹಾಗೂ ತಡೆಗಟ್ಟುವಲ್ಲಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಧುನಿಕ 12 ಸಿ.ಸಿ ಕ್ಯಾಮೆರಾ ಅಳವಡಿಸಲಾಗಿದೆ. ಇನ್ನಷು ಕ್ಯಾಮೆರಾ ಅಳವಡಿಕೆಗೆ ಸ್ಥಳೀಯ ಸಂಸ್ಥೆಗಳು ಮುಂದಾಗಬೇಕು’ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ ಹೇಳಿದರು.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಾರ್ವಜನಿಕರು ಮನೆ ಹಾಗೂ ಅಂಗಡಿಗಳ ಮುಂದೆ ಸಿ.ಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಠಾಣೆಯಲ್ಲಿ ಸಿಬ್ಬಂದಿ ಕೊರೆತೆ ಬಗ್ಗೆ ಕ್ರಮ ವಹಿಸಲಾಗುವದು’ ಎಂದರು.

ಈ ವೇಳೆ ಡಿವೈಎಸ್ಪಿ ಮುರ್ತುಜ್ ಖಾದರಿ, ಸಿಪಿಐ ಬಿ.ಜಿ. ಸುಬ್ಬಯ್ಯನಮಠ, ಪಿಎಸ್ಐ ಡಿ.ಎಂ. ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-23-1392661083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.