ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡರಗಿ ಉತ್ಸವ ಶನಿವಾರ

Published 9 ಜೂನ್ 2023, 12:29 IST
Last Updated 9 ಜೂನ್ 2023, 12:29 IST
ಅಕ್ಷರ ಗಾತ್ರ

ಮುಂಡರಗಿ: ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ (ಬೃಂದಾವನ ಸರ್ಕಲ್) ಜೂ.10ರಂದು ಬೆಳಗ್ಗೆ 10ಗಂಟೆಗೆ ಸಾಂಕೇತಿಕವಾಗಿ 'ಮುಂಡರಗಿ ಉತ್ಸವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಾ.ಅನ್ನದಾನೀಶ್ವರ ಮಹಾಸ್ವಾಮೀಜಿ ಅವರು ಉತ್ಸವದ ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಬಂಡಾಯ ಭೀಮರಾಯರ ವಂಶಸ್ಥ ವಿ.ಎಲ್.ನಾಡಗೌಡ್ರ, ಎ.ಕೆ.ಬೆಲ್ಲದ, ನಾರಾಯಣಪ್ಪ ಇಲ್ಲೂರ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮುಂಡರಗಿ ಉತ್ಸವ ಸಮಿತಿ ಅಧ್ಯಕ್ಷ ವೈ.ಎನ್.ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT